ಖ್ಯಾತ ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ; ಬೈಕ್ನಲ್ಲಿ ಬಂದಿದ್ದ ಮೂವರು ಆರೋಪಿಗಳು ಪರಾರಿ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ವಾಹನದ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ನಟ ನಟ ಟೈಗರ್ ಶ್ರಾಫ್ ಅವರ ಕಾರಿನ ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್, ಟೈಗರ್ ಶ್ರಾಫ್ ಅವರಿಗೆ ಯಾವುದೇ ಗುಂಡೇಟಿನ … Continued