ಪಾಕಿಸ್ತಾನ ರೈಲು ಅಪಹರಣ: ಎಲ್ಲ ಒತ್ತೆಯಾಳುಗಳ ಬಿಡುಗಡೆ ; 33 ಬಿಎಲ್‌ಎ ಬಂಡುಕೋರರ ಹತ್ಯೆ, ; 28 ಯೋಧರು ಸಾವು
ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನದಲ್ಲಿ ರೈಲನ್ನು ಅಪಹರಿಸಿ 212 ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಎಲ್ಲಾ ಬಲೂಚ್ ದಂಗೆಕೋರರು ಕೊಲ್ಲಲ್ಪಟ್ಟಿದ್ದಾರೆ ಮತ್ತು ದಿನವಿಡೀ ತೀವ್ರವಾದ ಮಿಲಿಟರಿ ಕಾರ್ಯಾಚರಣೆಯ ನಂತರ ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ, ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಪಾಕಿಸ್ತಾನ ಸೇನೆ ಬುಧವಾರ ಸಂಜೆ ತಿಳಿಸಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಯಿಂದ ಇಪ್ಪತ್ತೊಂದು ಪ್ರಯಾಣಿಕರು (ರಜೆ … Continued