ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ʼ ಕ್ಯೂʼ ವ್ಯವಸ್ಥೆ : ನಾಳೆ ʼಶ್ರೀ ಸಾನ್ನಿಧ್ಯ ಸಂಕೀರ್ಣ’ ಉದ್ಘಾಟನೆ
ಧರ್ಮಸ್ಥಳ : ಕರ್ನಾಟಕದ ಸುಪ್ರಸಿದ್ಧ ದೇವಾಲಯಗಳಲ್ಲಿ ಮುಂಚೂಣಿಯಲ್ಲಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇಗುಲಕ್ಕೆ ಪ್ರಾಚೀನ ಇತಿಹಾಸ ಇದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ಜವಾಬ್ದಾರಿ ವಹಿಸಿಕೊಂಡ ನಂತರ ಸುಸಜ್ಜಿತ ಹಾಗೂ ಸುರಕ್ಷಿತ ವ್ಯವಸ್ಥೆಯನ್ನು ದೇವಸ್ಥಾನದಲ್ಲಿ ಅಳವಡಿಸಿದ್ದಾರೆ. ಈಗ ಅವರು ಮತ್ತೊಂದು ವ್ಯವಸ್ಥೆಯನ್ನು ಭಕ್ತರಿಗೆ ಕಲ್ಪಿಸುವ ಮೂಲಕ ನಾಡಿನ ಗಮನ ಸೆಳೆದಿದ್ದಾರೆ. … Continued