ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ ಶೆಟ್ಟರ

ಬೆಂಗಳೂರು: ಬಿಜೆಪಿಯ ಮಾಜಿ ನಾಯಕ ಜಗದೀಶ ಶೆಟ್ಟರ ಅವರು ಸೋಮವಾರ (ಏಪ್ರಿಲ್‌ 17) ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು … Continued