ಆರೆಸ್ಸೆಸ್‌ ಇರದಿದ್ದರೆ ಭಾರತ ಮೂರ್ನಾಲ್ಕು ಪಾಕಿಸ್ಥಾನವಾಗ್ತಿತ್ತು : ಶೆಟ್ಟರ್

posted in: ರಾಜ್ಯ | 0

ಹುಬ್ಬಳ್ಳಿ: ಕೇವಲ ಮತಬ್ಯಾಂಕ್‍ಗಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇಲ್ಲದಿದ್ದರೆ ಈ ವೇಳೆಗೆ ಭಾರತ ಮೂರ್ನಾಲ್ಕು ಪಾಕಿಸ್ಥಾನ ಆಗುತ್ತಿತ್ತು. ದೇಶಪ್ರೇಮ ಸಂಘಟನೆ ಬಗ್ಗೆ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಎರಡು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

posted in: ರಾಜ್ಯ | 0

ಎರಡು ದಿನದಲ್ಲಿ ಪ್ರಣಾಳಿಕೆ ಬಿಡುಗಡೆ ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಕನಸು ಕಂಡಿದೆ. ಆ ಯೋಜನೆಗಳ ಒಳಗೊಂಡ ಪ್ರಣಾಳಿಕೆಯನ್ನು ಎರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ. ಇಲ್ಲಿಯ ದೇಶಪಾಂಡೆ ನಗರದ ಪಕ್ಷದ ಪಾಲಿಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು,ಅಭಿವೃದ್ಧಿ ಕೆಲಸಗಳೇ ಪಕ್ಷಕ್ಕೆ … Continued

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ 25 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 10 ಸಾವಿರ ಉದ್ಯೋಗ ಸೃಷ್ಟಿ: ಶೆಟ್ಟರ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಏಕಸ್, ಯಫ್ಲೆಕ್ಸ್, ರಾಜೇಶ್ ಎಕ್ಸೋ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ಸುಮಾರು 25 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ. ಇದರಿಂದ ಸ್ಥಳೀಯವಾಗಿ 10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗ ಅರಸಿ ಬೆಂಗಳೂರು, ಪೂಣೆ, ಮುಂಬೈಗಳಿಗೆ ವಲಸೆ ಹೋಗುವುದು ತಪ್ಪಲಿದೆ. ಸ್ಥಳೀಯವಾಗಿ ವಿಪುಲ ಉದ್ಯೋಗ ಅವಕಾಶಗಳು … Continued

ಜೂನ್ 7ರ ವರೆಗೆ ಕಾದುನೋಡಿ ಲಾಕ್‌ಡೌನ್ ಕುರಿತು ನಿರ್ಧಾರ: ಶೆಟ್ಟರ

ಹುಬ್ಬಳ್ಳಿ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.16 ರಷ್ಟಿದೆ. ಪಾಸಿಟಿವ್ ದರ ಕಡಿಮೆಯಾದರೆ ರಾಜ್ಯದಲ್ಲಿ ಲಾಕ್‌ಡೌನ್ ತೆರವು ಮಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ. ಜೂನ್‌ 7 ರ ವರೆಗೆ ಕಾದು ನೋಡಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಕೇಂದ್ರದ … Continued