ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ, ಇಬ್ಬರು ಐಪಿಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಗುಂಟೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆಡಳಿತಾರೂಢ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೆ. ರಘುರಾಮ ಕೃಷ್ಣರಾಜು ಅವರು ತಮ್ಮ ವಿರುದ್ಧ ಕ್ರಿಮಿನಲ್ “ಸಂಚು” ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ನಂತರ‌ ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ … Continued