ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…
ನವದೆಹಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued