ಉಪರಾಷ್ಟ್ರಪತಿ ಜಗದೀಪ ಧನಕರ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪರಾಷ್ಟ್ರಪತಿ ಜಗದೀಪ ಧನಕರ (73) ಅವರು ಅಸ್ವಸ್ಥತೆ ಮತ್ತು ಎದೆ ನೋವಿನ ಅನುಭವವಾದ ನಂತರ ಭಾನುವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಕ್ರಿಟಿಕಲ್ ಕೇರ್ ಯುನಿಟ್‌ನಲ್ಲಿ (CCU) ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ ಅವರ … Continued