ಭಾರತದ 14ನೇ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಅವರು ಶನಿವಾರ ಭಾರತದ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಒಳಗೊಂಡಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಹೊಂದಿತ್ತು. ಜಗದೀಪ್ ಧನಕರ್‌ ಅವರು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ … Continued