ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ ಧನಕರ

ಜೈಪುರ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ ಅವರು ರಾಜಸ್ಥಾನ ವಿಧಾನಸಭಾ ಸಚಿವಾಲಯದಿಂದ ಮಾಜಿ ಶಾಸಕರ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಧನಕರ 1993 ರಿಂದ 1998 ರವರೆಗೆ ಕಿಶನ್‌ಗಢ ಸ್ಥಾನದಿಂದ ಕಾಂಗ್ರೆಸ್ ಶಾಸಕರಾಗಿದ್ದರು. ಧನಕರ ಅವರು 2019 ರವರೆಗೆ ಮಾಜಿ ಶಾಸಕರ ಪಿಂಚಣಿಯನ್ನು ಪಡೆಯುತ್ತಿದ್ದರು, ಜುಲೈ 2019 ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಕಗೊಂಡ ನಂತರ ಅದನ್ನು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ರಾಜೀನಾಮೆ

ನವದೆಹಲಿ: ಆರೋಗ್ಯದ ಕಾಳಜಿ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ ಧನಕರ ಅವರು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ, ಧನಕರ ಅವರು ತಮ್ಮ ರಾಜೀನಾಮೆಯನ್ನು ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿರುವುದಾಗಿ ತಿಳಿಸಿದ್ದಾರೆ. 2022 ರಿಂದ ಉಪರಾಷ್ಟ್ರಪತಿಗಳಾಗಿರುವ 74 … Continued