ಶಿವಮೊಗ್ಗದ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ…!
ಶಿವಮೊಗ್ಗ : ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೂರು ಇಂಚು ಉದ್ದದ ಒಂದು ಇಂಚು ಅಗಲದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ … Continued