ಪರಪ್ಪನ ಅಗ್ರಹಾರ ಜೈಲಲ್ಲಿ ನಟ ದರ್ಶನಗೆ ರಾಜಾತಿಥ್ಯ : 7 ಜೈಲು ಸಿಬ್ಬಂದಿ ಅಮಾನತು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ವೀಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗೃಹ ಇಲಾಖೆ 7 ಜೈಲು ಸಿಬ್ಬಂದಿಯನ್ನು ಅಮಾನತು ಮಾಡಿದೆ. ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸೋಮವಾರ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ … Continued