ಜೈಲಿನಲ್ಲೇ ಚಿಗುರೊಡೆದ ಪ್ರೇಮ ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಕೈದಿಯ ಮದುವೆಯಾದ ಮಹಿಳಾ ಪೊಲೀಸ್ ಅಧಿಕಾರಿ…!
ಭೋಪಾಲ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಅಪರೂಪದ ಹಾಗೂ ಅಚ್ಚರಿಯ ಪ್ರೇಮಕಥೆಯೊಂದು ಮದುವೆಯಲ್ಲಿ ಅಂತ್ಯಗೊಂಡಿದೆ. ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಮಾಜಿ ಕೈದಿಯನ್ನು, ಅದೇ ಜೈಲಿನ ಮಹಿಳಾ ಅಧಿಕಾರಿಯೊಬ್ಬರು ಅಂತರ್ಧರ್ಮೀಯ ವಿವಾಹವಾಗಿದ್ದಾರೆ. ಸತ್ನಾ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಅಧೀಕ್ಷಕಿಯಾಗಿ (Assistant Superintendent) ಸೇವೆ ಸಲ್ಲಿಸುತ್ತಿರುವ ಫಿರೋಜಾ ಖಾತೂನ್, ಅಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ ಧರ್ಮೇಂದ್ರ … Continued