ಕೇಂದ್ರದ ಸಲಹೆ ನಂತರ ಸಚಿವ ಸೆಂಥಿಲ್ ಬಾಲಾಜಿ ವಜಾ ಆದೇಶಕ್ಕೆ ತಡೆ: ತಮಿಳುನಾಡು ರಾಜ್ಯಪಾಲರ ಕ್ರಮ ಚರ್ಚೆಗೆ ಗ್ರಾಸ

ಚೆನ್ನೈ: ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಿದ ಗಂಟೆಗಳ ನಂತರ, ಕೇಂದ್ರ ಗೃಹ ಸಚಿವಾಲಯದ ಸಲಹೆಯ ಮೇರೆಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ತಮ್ಮ ಆದೇಶವನ್ನು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಪತ್ರವನ್ನೂ ಕಳುಹಿಸಿದ್ದು, ಅವರ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, … Continued