ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಆದೇಶ ಹಿಂಪಡೆಯಲು ಆಗ್ರಹಿಸಿ ಜೈನ ಯುವ ಸಂಘಟನೆ ವತಿಯಿಂದ ಸಿಎಂ ಬೊಮ್ಮಾಯಿಗೆ ಮನವಿ

ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಊಟದ ಸಂದರ್ಭದಲ್ಲಿ ಪೌಷ್ಟಿಕ ಆಹಾರವಾಗಿ ಮೊಟ್ಟೆ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಇಂದು, ಮಂಗಳವಾರ ಬೆಳಗಾವಿಯಲ್ಲಿ ಜೈನ ಯುವ ಸಂಘಟನೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜೈನ ಯುವ … Continued