ವೀಡಿಯೊ…| ದೊಡ್ಡ ಸ್ಫೋಟ, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ : 11 ಮಂದಿ ಸಾವಿಗೀಡಾದ ಗ್ಯಾಸ್ ಟ್ಯಾಂಕರ್ ಅಪಘಾತದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜೈಪುರ : ಶುಕ್ರವಾರ ಬೆಳಗ್ಗೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಪೆಟ್ರೋಲ್ ಪಂಪ್ನ ಮುಂದೆ ಗ್ಯಾಸ್ ಟ್ಯಾಂಕರ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಸ್ಫೋಟ ಸಂಭವಿಸಿ ಉಂಟಾದ ಬೆಂಕಿ ಅನಾಹುತದಲ್ಲಿ 11 ಜನರು ಸಾವಿಗೀಡಾಗಿದ್ದಾರೆ ಹಾಗೂ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಗ್ಯಾಸ್ ಟ್ಯಾಂಕರ್ ಹೆದ್ದಾರಿಯಲ್ಲಿ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದ ಕೆಲವೇ … Continued