ಕಾಶ್ಮೀರ : ಗುಂಡು ತಗುಲಿದ್ರೂ ಧೈರ್ಯದಿಂದ ಮುನ್ನುಗ್ಗಿ ಮೂವರು ಉಗ್ರರನ್ನು ಕೊಲ್ಲಲು ಸೇನೆಗೆ ನೆರವಾದ ನಾಯಿ ಟೈಸನ್‌…!

ಕಿಶ್ತ್ವಾರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದ ಛಾತ್ರು ಎಂಬ ದುರ್ಗಮ ಪ್ರದೇಶದ ಕಡಿದಾದ ಬೆಟ್ಟಗಳಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆಯು ‘ಆಪರೇಷನ್ ಟ್ರಾಶಿ-1’ (Operation Trashi-I) ಎಂಬ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ಈ ಕಾರ್ಯಾಚರಣೆಯಲ್ಲಿ ಜೀವದ ಹಂಗು ತೊರೆದು ಖತರ್ನಾಕ್‌ ಭಯೋತ್ಪಾದಕರು ಎಲ್ಲಿದ್ದಾರೆಂದು ಪತ್ತೆ ಹಚ್ಚಿ ಅವರ ಸಾವಿಗೆ ಕಾರಣವಾದ ಸೇನೆಯ ಹೆಮ್ಮೆಯ … Continued

ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಅದರ ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ

ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು … Continued

ದೆಹಲಿ ಸ್ಫೋಟ | ಬಂಧಿತ ಫರೀದಾಬಾದ್ ವೈದ್ಯೆಗೆ ಪುಲ್ವಾಮಾ ದಾಳಿಯ ʼಮಾಸ್ಟರ್ ಮೈಂಡ್‌ʼ ಪತ್ನಿಯ ಜೊತೆ ಲಿಂಕ್‌ : ಮೂಲಗಳು

ನವದೆಹಲಿ: ದೆಹಲಿ ಕಾರ್‌ ಸ್ಫೋಟ ಪ್ರಕರಣ ಮತ್ತು ಫರೀದಾಬಾದ್‌ನಲ್ಲಿ ಸ್ಫೋಟಕಗಳ ವಶಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆಯಲ್ಲಿ ಮಹತ್ವದ ಅಂಶಗಳು ಬಯಲಾಗಿವೆ. ಬಂಧಿತ ವೈದ್ಯೆ ಡಾ. ಶಾಹೀನ್ ಸಯೀದ್ ಜೈಷ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಕಮಾಂಡರ್ ಮತ್ತು ಪುಲ್ವಾಮಾ ದಾಳಿಯ ಸೂತ್ರಧಾರ ಉಮರ್ ಫಾರೂಖ್‌ನ ಪತ್ನಿ ಅಫೀರಾ ಬಿಬಿ ಜೊತೆ ಸಂಪರ್ಕದಲ್ಲಿದ್ದಳು ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. … Continued

ಆಪರೇಶನ್‌ ಸಿಂಧೂರದಲ್ಲಿ ತೀವ್ರ ಹಾನಿಗೊಳಗಾದ ನಂತ್ರ ಮೊದಲ ಮಹಿಳಾ ಘಟಕ ತೆರೆದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ

ಪಹ್ಲಗಾಮ್‌ ದಾಳಿಯ ನಂತರ ಭಾರತವು ನಡೆಸಿದ ಸೇನಾ ಕಾರ್ಯಾಚರಣೆ ಆಪರೇಷನ್ ಸಿಂಧೂರ ಸಮಯದಲ್ಲಿ ತೀವ್ರ ಹಾನಿ ಅನುಭವಿಸಿದ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ), ತನ್ನ ಹೆಜ್ಜೆಗುರುತನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳನ್ನು ಮತ್ತೆ ಚುರುಕುಗೊಳಿಸಿದೆ. ಹಾಗೂ ತನ್ನ ಮೊದಲ ಮಹಿಳಾ ಘಟಕದ ರಚನೆ ಮಾಡಿರುವುದಾಗಿ ಘೋಷಿಸಿದೆ. ಸಾಂಪ್ರದಾಯಿಕವಾಗಿ ಮಹಿಳೆಯರು ಸಶಸ್ತ್ರ ಅಥವಾ ಯುದ್ಧ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದನ್ನು … Continued

ಭಾರತದಲ್ಲಿನ ಅನೇಕ ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌, ಕುಖ್ಯಾತ ಉಗ್ರ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದಲ್ಲಿ ನಿಗೂಢ ಸಾವು: ವರದಿ

ಇಸ್ಲಾಮಾಬಾದ್ : ಭಾರತದ ಮತ್ತೊಬ್ಬ ಶತ್ರು ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಾಗೂ ಖ್ಯಾತ ಭಯೋತ್ಪಾದಕ ಮೌಲಾನಾ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದ ಪಂಜಾಬ್ ಜಿಲ್ಲೆಯಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ ಎಂದು ಹಲವಾರು ಮಾಧ್ಯಮ ವರದಿಗಳು ತಿಳಿಸಿವೆ. ಎಸಾರ್ ಸಾವಿನ ವೀಡಿಯೊ ಹಲವಾರು ವಿದೇಶಿ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದೆ. ಆತ ಭಾರತದಲ್ಲಿ ನಡೆದ ಅನೇಕ … Continued