ಶ್ರೀಲಂಕಾದ ಹಣಕಾಸು ಸಚಿವರ ಭೇಟಿ ಮಾಡಿದ ಜೈಶಂಕರ; ಆರ್ಥಿಕ ಬಿಕ್ಕಟ್ಟು, ಭಾರತದ ಬೆಂಬಲದ ಬಗ್ಗೆ ಚರ್ಚೆ

ಕೊಲಂಬೊ: ಭಾರತದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ ಸೋಮವಾರ ಶ್ರೀಲಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರನ್ನು ಭೇಟಿ ಮಾಡಿದರು ಮತ್ತು ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತು ಪ್ರಸ್ತುತ ವಿದೇಶಿ ವಿನಿಮಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬೆಂಬಲದ ಬಗ್ಗೆ ಚರ್ಚಿಸಿದರು. ವಿದೇಶಿ ವಿನಿಮಯದ ಕೊರತೆಯಿಂದಾಗಿ ಶ್ರೀಲಂಕಾ ತೀವ್ರ ಆರ್ಥಿಕ ಮತ್ತು ಇಂಧನ … Continued