ಮಸೀದಿ ಆವರಣದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಪ್ರಕರಣ : ಇಬ್ಬರ ವಿರುದ್ಧದ ಎಫ್‌ಐಆರ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ … Continued