ಕೌಟುಂಬಿಕ ಕಲಹ : ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಜಲ್ನಾ (ಮಹಾರಾಷ್ಟ್ರ): ಕೌಟುಂಬಿಕ ಕಲಹದಿಂದಾಗಿ ಮಹಿಳೆಯೊಬ್ಬರು ತನ್ನ ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಜಲ್ನಾದ ಅಂಬಾಡ್​ ತಾಲೂಕಿನ ಘಂಗರ್ಡೆ ಹಡಗಾಂವ್​​ಎಂಬಲ್ಲಿ ಈ ಘಟನೆ ನಡೆದಿದ್ದು, ಪತಿಯ ಕುಡಿತದ ಚಟದಿಂದ ಬೇಸತ್ತ ಮಹಿಳೆ ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದಾಳೆ. ಮೃತರನ್ನು ಗಂಗಾ ಸಾಗರ ಅದಾನಿ(32),ಭಕ್ತಿ … Continued