ಮಹಾರಾಷ್ಟ್ರದ ಪಾಲಿಕೆ ಚುನಾವಣೆ ; ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗೆ ಜಯ

ಜಲ್ನಾ: ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಜಲ್ನಾ ನಗರ ಸಭೆಯ ವಾರ್ಡ್ ಸಂಖ್ಯೆ 13ರಲ್ಲಿ ಸ್ಪರ್ಧಿಸಿದ್ದ ಪಂಗಾರ್ಕರ್, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ರಾವಸಾಹೇಬ ಧೋಬ್ಲೆ ಅವರನ್ನು ಸೋಲಿಸಿದ್ದಾರೆ. ಪಂಗಾರ್ಕರ್ 2,661 … Continued

ಶಾಲಾ ಕಟ್ಟಡದಿಂದ ಜಿಗಿದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಜಲ್ನಾ: (ಮಹಾರಾಷ್ಟ್ರ): ಮಹಾರಾಷ್ಟ್ರದ ಜಲ್ನಾ: ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ದುರಂತ ಘಟನೆಯಲ್ಲಿ, 13 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಶಾಲೆಯ ಮೂರು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲ್ನಾ:ದ ಮಾಸ್ತಗಢ ನಿವಾಸಿಯಾಗಿರುವ ಆರೋಹಿ ದೀಪಕ ಬಿದ್ಲಾನ್ ಎಂಬ ವಿದ್ಯಾರ್ಥಿನಿ ಜಲ್ನಾ ಜಿಲ್ಲೆಯ ಸಿಟಿಎಂಕೆ ಗುಜರಾತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆಕೆಯ ತಂದೆ, … Continued