“ನನ್ನ ಗಂಡನ ಮೇಲೆ ಗುಂಡು ಹಾರಿಸಿದ ನಂತರ ಭಯೋತ್ಪಾದಕ ನಗುತ್ತಿದ್ದ…”: ಪಹಲ್ಗಾಮ್ ದಾಳಿಯಲ್ಲಿ ಮೃತ ಶೈಲೇಶ ಪತ್ನಿ
ಅಹಮದಾಬಾದ್ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೂರತ್ ನಿವಾಸಿ ಶೈಲೇಶ್ ಕಲಾಥಿಯಾ ಅವರ ಪತ್ನಿ ಗುರುವಾರ, ತಮ್ಮ ಪತಿಯನ್ನು ಗುಂಡಿಕ್ಕಿ ಕೊಂದ ನಂತರ ಭಯೋತ್ಪಾದಕರು ನಗುತ್ತಿದ್ದರು, ಅವರಲ್ಲಿ ಯಾವುದೇ ಪಶ್ಚಾತ್ತಾಪದ ಲವಲೇಶದ ಭಾವವೂ ಇರಲಿಲ್ಲ ಎಂದು ಹೇಳಿದ್ದಾರೆ. ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ … Continued