ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಶಶಿಕಾಂತ ಸೆಂಥಿಲ್ ಮಾನನಷ್ಟ ಮೊಕದ್ದಮೆ
ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ ಸೆಂಥಿಲ್ ಅವರು ಹಿಂದು ವಿರೋಧಿಯಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲವರಿಗೆ ಪ್ರಚೋದನೆ ನೀಡುತ್ತಿದ್ದಾರೆ” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ಮಾನನಷ್ಟ … Continued