ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ ನಿಧನ
ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued