ಸಿಇಟಿ ಜನಿವಾರ ಪ್ರಕರಣ : ರಾಜ್ಯಾದ್ಯಂತ ಏಕರೂಪ ಪರೀಕ್ಷಾ ವ್ಯವಸ್ಥೆಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹಾಜರಾಗುವ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಯುವಂತೆ ಸೂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು … Continued