ಸಿಜೆಪಿ ಪ್ರತಿಭಟನೆ : ಬ್ಯಾರಿಕೇಡ್ ತೆರವುಗೊಳಿಸಿ, ಇಂಟರ್ನೆಟ್ ಸ್ಥಗಿತ ಬೇಡ, ಮೆಟ್ರೋ ಸಂಚಾರ ಎಂದಿನಂತಿರಲಿ ; ಸುಪ್ರೀಂ ಕೋರ್ಟ್
ನವದೆಹಲಿ : ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಳವಡಿಸಲಾಗಿರುವ ಎಲ್ಲ ಬ್ಯಾರಿಕೇಡ್ಗಳನ್ನು ತೆರವುಗೊಳಿಸುವಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಭಾನುವಾರ ನಿರ್ದೇಶನ ನೀಡಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅನಿವಾರ್ಯವಾಗಿರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಲ್ಲ ಬ್ಯಾರಿಕೇಡ್ಗಳನ್ನು ತೆರವುಗೊಳಿಸಬೇಕು. ದೆಹಲಿಯಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಇಂಟರ್ನೆಟ್ ಸೇವೆಗಳಿಗೆ … Continued