ಪ್ರಚಾರದ ವೇಳೆ ಗುಂಡು ಹಾರಿಸಿ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ
ಟೋಕಿಯೊ: ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಚುನಾವಣಾ ಭಾಷಣದ ವೇಳೆ 41 ವರ್ಷದ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಶುಕ್ರವಾರಹತ್ಯೆ ಮಾಡಿದ್ದಾನೆ. ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ನಾಯಕ ಅಬೆ ಅವರು ಪಶ್ಚಿಮ ಜಪಾನ್‌ನ ನಾರಾದಲ್ಲಿ ಸಂಸತ್ತಿನ ಚುನಾವಣೆಗಾಗಿ ಪ್ರಚಾರ ಮಾಡುವಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮುನ್ನ … Continued