ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪವೇ: ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬುದನ್ನು ಕಾಂಗ್ರೆಸ್ ಲೇವಡಿ ಮಾಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಹೆಸರಿನ ನೆಪವೇ ಎಂದು ಪ್ರಶ್ನಿಸಿದೆ. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು … Continued