ದೆಹಲಿಗೆ ಹಾರುತ್ತಿದ್ದ ಏರ್ ಆಂಬ್ಯುಲೆನ್ಸ್ ಪತನ : ರೋಗಿ ಸೇರಿ ಏಳು ಮಂದಿ ದುರ್ಮರಣ
ಚಾತ್ರ (ಜಾರ್ಖಂಡ್): ಜಾರ್ಖಂಡದ ಚಾತ್ರ ಜಿಲ್ಲೆಯ ಸಿಮಾರಿಯಾ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸೇರಿದಂತೆ ಎಲ್ಲಾ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ (ಫೆಬ್ರವರಿ 24) ತಿಳಿಸಿದ್ದಾರೆ. ರೆಡ್ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್ಗೆ ಸೇರಿದ ಬೀಚ್ಕ್ರಾಫ್ಟ್ C90 (Beechcraft C90) ವಿಮಾನವು ಸೋಮವಾರ (ಫೆಬ್ರವರಿ 23) … Continued