ಮತ್ತೆ ಜಾರ್ಖಂಡ್ ಸಿಎಂ ಆಗಿ ಹೇಮಂತ ಸೊರೇನ್ ಪ್ರಮಾಣವಚನ
ರಾಂಚಿ: ಐದು ತಿಂಗಳ ನಂತರ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಅವರು ಗುರುವಾರ ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಬಹುಕೋಟಿ ಮೌಲ್ಯದ ಭೂ ಹಗರಣ ಆರೋಪ ಹೊತ್ತಿದ್ದ ಕಾರಣ ಜನವರಿಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸುವ … Continued