ಜಾರ್ಖಂಡದ ಮಾಜಿ ಸಿಎಂ ಶಿಬು ಸೊರೇನ್ ನಿಧನ
ರಾಂಚಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಸಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾಹಿತಿ ನೀಡಿದ್ದಾರೆ. 81 ವರ್ಷದ ಸಿಬು ಸೊರೇನ್ ನಿಧನವು ಬುಡಕಟ್ಟು ಚಳುವಳಿ ರಾಷ್ಟ್ರೀಯ ಪ್ರಾಮುಖ್ಯತೆಗೆ ಏರಿದ ರಾಜಕೀಯ ಯುಗದ ಅಂತ್ಯವನ್ನು ಸೂಚಿಸುತ್ತದೆ. ಶಿಬು ಸೊರೇನ್ ಮೂತ್ರಪಿಂಡ ಸಂಬಂಧಿತ … Continued