ನರಕ -ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದ್ರೆ ನಾನು ಆಯ್ಕೆ ಮಾಡುವುದು ನರಕವನ್ನೇ… ; ಜಾವೇದ್‌ ಅಖ್ತರ್‌

ಮುಂಬೈ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತನಾಡುವಾಗ ಬಾಲಿವುಡ್‌ನ ಖ್ಯಾತ ಬರಹಗಾರ ಜಾವೇದ್ ಅಖ್ತರ್ ಅವರು, ಒಂದು ವೇಳೆ ನರಕ ಮತ್ತು ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ, ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆಯೇ ಹೊರತು ಪಾಕಿಸ್ತಾನವನಲ್ಲ ಎಂದು … Continued

ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

‘ಹಿಂದೂಗಳು ಸಹಿಷ್ಣುಗಳು…ಅವರ ಜೀವನ ವಿಧಾನದಿಂದ ನಾವು ಕಲಿತಿದ್ದೇವೆ, ಭಗವಾನ್ ರಾಮ ನಮ್ಮ ಸಂಸ್ಕೃತಿ-ನಾಗರಿಕತೆಯ ಭಾಗ : ಜಾವೇದ್ ಅಖ್ತರ್

ಮುಂಬೈ :   ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಹಿಂದೂ ಸಂಸ್ಕೃತಿಯನ್ನು ಹೊಗಳಿದ್ದಾರೆ ಮತ್ತು ಅವರು ಹಿಂದೂಗಳು ಯಾವಾಗಲೂ ಸಹಿಷ್ಣುಗಳು ಎಂದು ಹೇಳಿದ್ದಾರೆ. ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ. ಠಾಕ್ರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದ ಅವರು, … Continued

ಕಂಗನಾಗೆ ರಣೌತ್‌ಗೆ ಜಾಮೀನು

ಮುಂಬೈ: ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ತನ್ನ ವಿರುದ್ಧ ಹೊರಡಿಸಿದ ಜಾಮೀನು ವಾರಂಟ್ ರದ್ದತಿಗಾಗಿ ನ್ಯಾಯಾಲಯಕ್ಕೆ ತೆರಳಿದ ನಂತರ ಮುಂಬೈನ ಅಂಧೇರಿ ನ್ಯಾಯಾಲಯವು ಬಾಲಿವುಡ್ ನಟಿ ಕಂಗನಾ ರಣೌತ್ ಅವರಿಗೆ ಜಾಮೀನು ನೀಡಿದೆ. 15,000 ಜಾಮೀನು ಮತ್ತು 20,000 ರೂ. ನಗದು ನೀಡಿದ ನಂತರ ಆಕೆಗೆ ಜಾಮೀನು ನೀಡಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. … Continued

ಮಾನನಷ್ಟ ಮೊಕದ್ದಮೆ: ಜಾಮೀನು ರಹಿತ ವಾರಂಟ್‌ ವಿರುದ್ಧ ಕಂಗನಾ ಮೇಲ್ಮನವಿ

ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ಸಹಿತ ವಾರಂಟ್ ಪ್ರಶ್ನಿಸಿ ನಟಿ ಕಂಗನಾ ರನೌತ್ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ … Continued