ಮಾನನಷ್ಟ ಪ್ರಕರಣ: ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸಬೇಕಾದೀತು- ಕಂಗನಾಗೆ ಮುಂಬೈ ನ್ಯಾಯಾಲಯ ಎಚ್ಚರಿಕೆ
ಮುಂಬೈ ಪ್ರಸಿದ್ಧ ಚಲನಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಮುಂಬೈನ ನ್ಯಾಯಾಲಯವೊಂದು ಮುಂದಿನ ವಿಚಾರಣೆಯ ವೇಳೆಗೆ ಬಾಲಿವುಡ್ ನಟಿ ಕಂಗನಾ ರನೌತ್ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ ಎಮದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ. ಕಂಗನಾ … Continued