ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಎನ್ ಕೌಂಟರಿನಲ್ಲಿ ಮೂವರು ಎಲ್ ಇಟಿ ಉಗ್ರರು ಹತ, ಓರ್ವ ಯೋಧ ಹುತಾತ್ಮ,

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಣಿವೆ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸಪ್ಪಳ ಕೇಳಿಬಂದಿದೆ. ದಾಳಿಯಲ್ಲಿ ಓರ್ವ ಯೋಧರು ಹುತಾತ್ಮರಾಗಿದ್ದು, ಯೋಧರು ಮೂವರು ಎಲ್ ಇಟಿ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಎಲ್ ಇಟಿ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು … Continued