ಮೀಟಿಂಗ್‌ಗಳಲ್ಲಿ ಉನ್ನತ ಅಧಿಕಾರಿಗಳ ಮೇಲೆಜೆನ್ಸನ್ ಹುವಾಂಗ್ ಕೂಗಾಡ್ತಿದ್ರಂತೆ ; ಸಾಯುವಂತೆ ಶಾಪ ಹಾಕಿದ್ರಂತೆ !

ನವದೆಹಲಿ: ಕಪ್ಪು ಜಾಕೆಟ್ ಧರಿಸಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ಕಾಣಿಸಿಕೊಳ್ಳುವ, ತಮ್ಮ ಆರಂಭಿಕ ದಿನಗಳಲ್ಲಿ ಪಾತ್ರೆ ತೊಳೆಯುವ ಮತ್ತು ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡಿದ್ದನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಎನ್‌ವಿಡಿಯಾ (Nvidia) ಮಾಜಿ ಸಿಇಒ ಜೆನ್ಸನ್ ಹುವಾಂಗ್ ಅವರ ಸಾರ್ವಜನಿಕ ವ್ಯಕ್ತಿತ್ವಕ್ಕೂ, ಅವರ ಜೊತೆ ನಿಕಟವಾಗಿ ಕೆಲಸ ಮಾಡಿದವರ ಅನುಭವಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂಬ ಆರೋಪಗಳು ಕೇಳಿಬಂದಿವೆ. … Continued