ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ
ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued