ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಬೆಳಗಾವಿ: ಏಪ್ರಿಲ್ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು … Continued