ಜಯಲಲಿತಾ ಸಾವು ಪ್ರಕರಣ : ಆಪ್ತೆ ಶಶಿಕಲಾ ವಿರುದ್ಧ ತನಿಖೆಗೆ ಶಿಫಾರಸು ಮಾಡಿದ ತನಿಖಾ ಆಯೋಗ

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಆರ್ಮುಗಂ ಸ್ವಾಮಿ ಅವರ ಆಯೋಗವು ಘಟನೆಗೆ ಸಂಬಂಧಿಸಿದಂತೆ ವಿಕೆ ಶಶಿಕಲಾ ಮತ್ತು ಇತರರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು ಇತರರ ವಿರುದ್ಧ ತನಿಖೆ ನಡೆಸುವಂತೆ ಶಿಫಾರಸು ಮಾಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಡಿಸೆಂಬರ್ 2016 ರಲ್ಲಿ ನಿಧನರಾಗುವ … Continued