ಮಂಗಳೂರು ಪಾಲಿಕೆ: ಜಯಾನಂದ ಅಂಚನ್ ನೂತನ ಮೇಯರ್, ಪೂರ್ಣಿಮಾ ಉಪಮೇಯರ್‌

posted in: ರಾಜ್ಯ | 0

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ 23ನೇ  ಮೇಯರ್‌ ಆಗಿ ಬಿಜೆಪಿ ಹಿರಿಯ ಸದಸ್ಯರಾದ ಜಯಾನಂದ ಅಂಚನ್ ಹಾಗೂ ಉಪಮೇಯರ್‌ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಇಂದು (ಸೆಪ್ಟಂಬರ್‌ 9) ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ … Continued