ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?
ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued