ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ
ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. “ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ … Continued