ಕರ್ನಾಟಕ ವಿಧಾನಸಭೆ ಚುನಾವಣೆ: ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ, ಭವಾನಿ ರೇವಣ್ಣಗೆ ಕೈತಪ್ಪಿದ ಹಾಸನ ಟಿಕೆಟ್‌…!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯುತ್ತಿದ್ದು, ಜೆಡಿಎಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಡಿಎಸ್‌ ಪಕ್ಷದ ವಿಧಾನಸಭೆ ಚುನಾವಣೆಯ 2ನೇ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು. 49 … Continued