ಹಾನಗಲ್ ಕ್ಷೇತ್ರಕ್ಕೆ ಈಗಲೇ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್..!

posted in: ರಾಜ್ಯ | 0

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಸಚಿವ ಹಾಗೂ ಹಾಲಿ ಹಾನಗಲ್‌ ಶಾಸಕ ಸಿ.ಎಂ ಉದಾಸಿ ನಿಧನರಾಗಿದ್ದು, ಅವರ ನಿಧನದಿಂದ ತೆರವಾದ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಈಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ…! ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ನಿಯಾಜ್ ಶೇಖ್ ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ … Continued