ತುಮಕೂರು ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ : ಮೇಯರ್ ಕಾಂಗ್ರೆಸ್‌ ತೆಕ್ಕೆಗೆ, ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ

posted in: ರಾಜ್ಯ | 0

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆ ಪ್ರಭಾವತಿ ಸುದೀಶ್ವರ ಅವಿರೋಧ ಆಯ್ಕೆಯಾಗಿದ್ದಾರೆ. ಮೇಯರ್‌ ಸ್ಥಾನಕ್ಕೆ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು. ಉಪಮೇಯರ್ ಆಗಿ ಜೆ.ಡಿ.ಎಸ್​ನ ಪಾಲಿಕೆ ಸದಸ್ಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪ … Continued