ಜೆಡಿಎಸ್‍ನಿಂದ 20 ಸದಸ್ಯರ ನೂತನ ಕೋರ್ ಕಮಿಟಿ ರಚನೆ

posted in: ರಾಜ್ಯ | 0

ಬೆಂಗಳೂರು: ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಅವರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಟ್ಟಿಯನ್ನು ಇಂದು, ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎನ್.ಎಂ.ನಬಿ ಅವರನ್ನು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗೆಯೇ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ … Continued