ಕಲಬುರ್ಗಿ ಪಾಲಿಕೆಯಲ್ಲಿ ಮೈತ್ರಿ ವಿಚಾರ; ಜೆಡಿಎಸ್‌ ನಿರ್ಧಾರ ನಾಳೆ ಪ್ರಕಟ..?

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಮೈತ್ರಿ ವಿಚಾರ ಇನ್ನೂಬಗೆಹರಿದಿಲ್ಲ. ಜೆಡಿಎಸ್ ನಾಳೆ (ಸೋಮವಾರ) ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ದಳಪತಿಗಳು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಕಲಬುರ್ಗಿ ಕಾರ್ಪೊರೇಟರ್ ಗಳು ಬೆಂಗಳೂರು ರೆಸಾರ್ಟ್ ನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ರಾಜಕೀಯ ಲೆಕ್ಕಾಚಾರದ … Continued