ರಾಜ್ಯಸಭೆ ಅಥವಾ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಮೈತ್ರಿಯಿಲ್ಲ: ಸಿದ್ದರಾಮಯ್ಯ

posted in: ರಾಜ್ಯ | 0

ಕಾರವಾರ: ಮುಂಬರುವ ರಾಜ್ಯಸಭಾ ಚುನಾವಣೆ ಅಥವಾ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್ ನಡುವೆ ಯಾವುದೇ “ರಾಜಕೀಯ ಹೊಂದಾಣಿಕೆ ಇಲ್ಲ ಎಂದು ರಾಜ್ಯ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ರಾಜ್ಯ ವಿಧಾನಸಭೆಯಿಂದ ಆಯ್ಕೆಯಾಗುವ ನಾಲ್ಕನೇ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಮೂರು ಪಕ್ಷಗಳಲ್ಲಿ ಯಾವುದಕ್ಕೂ ಸಾಕಷ್ಟು ಮತಗಳಿಲ್ಲದ ಕಾರಣ ಅವರ ಹೇಳಿಕೆ … Continued