ರಸ್ತೆಯಲ್ಲಿ ಮಹಿಳೆ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡನ ಬಂಧನ

posted in: ರಾಜ್ಯ | 0

ಧಾರವಾಡ: ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯನ್ನ ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ‌ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ಸತ್ತೂರಿನ ಬಡಾವಣೆಯಲ್ಲಿ ಶ್ರೀಕಾಂತ ಜಮನಾಳ‌ ಮಹಿಳೆಯ ಕೈಹಿಡಿದು ಎಳೆದಾಡಿ ದರ್ಪ ಮೆರೆದಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಮಹಿಳೆ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು … Continued