ಧಾರವಾಡ: ರಸ್ತೆಯಲ್ಲಿ ಮಹಿಳೆ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ, ವಿಡಿಯೋ ವೈರಲ್‌

ಧಾರವಾಡ: ಜೆಡಿಎಸ್ ಮುಖಂಡ (JDS Leader) ರಸ್ತೆಯಲ್ಲಿ ಮಹಿಳೆಯೊಬ್ಬರ ಕೈಹಿಡಿದು ಎಳೆದಾಡಿದ ಘಟನೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಎಂಬವರ ವಿರುದ್ಧ ಮಹಿಳೆಯ ಕೈಹಿಡಿದು ಎಳೆದಾಡಿದ ಆರೋಪ ಕೇಳಿಬಂದಿದೆ. ಶ್ರೀಕಾಂತ ಜಮನಾಳ ಸತ್ತೂರಿನ ಮಹಿಳೆ ಮನೆಗೆ ತೆರಳಿದ್ದರು. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ನಡು ಬೀದಿಯಲ್ಲೇ … Continued