ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, … Continued